ಜೀರ್ಣೋದ್ದಾರ ಸಮಿತಿ ಕಾರ್ಯಾಲಯ

ದಿನಾಂಕ 14/07/2023, ಶುಕ್ರವಾರದಂದು ಉಡುಪಿ ಜಿಲ್ಲೆಯ ಮಾನ್ಯ ಶಾಸಕರಾದ ಯಶಪಾಲ್ ಎ ಸುವರ್ಣ ರವರು, ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ಮಹಿಷಮರ್ಧಿನಿ ಅಮ್ಮನವರ ಸನ್ನಿಧಿ ಇದರ ಜೀರ್ಣೋದ್ದಾರ ಸಮಿತಿಯ ಕಾರ್ಯಾಲಯವನ್ನು ಉದ್ಘಾಟಿಸಿದರು.